ಕಥೋಲಿಕ್ ಸಭಾ ಶಕ್ತಿನಗರ ಘಟಕ, ಭಾರತೀಯ ಕಥೋಲಿಕ್ ಯುವ ಸಂಚಾಲನ ಶಕ್ತಿನಗರ ಘಟಕ, ನೇಜಿಗುರಿ ಗುಂಪು, ನೇಜಿಗುರಿ ಧ್ವನಿ ಹಾಗೂ ಫಾ| ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಜಂಟಿ ಸಹಭಾಗಿತ್ವದಲ್ಲಿ, ‘ಆರೋಗ್ಯವೇ ಭಾಗ್ಯ’ ನಾಳ್ನುಡಿಯಂತೆ ಸರ್ವರಿಗೂ ಆರೋಗ್ಯ ಸೇವೆ ದೊರಕಿಸಿಕೊಡುವ ಉದ್ದೇಶದಿಂದ ದಿನಾಂಕ 20 ಮಾರ್ಚ್ 2022 ಆದಿತ್ಯವಾರ ಬೆಳಿಗ್ಗೆ ಮದರ್ ಆಫ್ ಗಾಡ್ ಚರ್ಚ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನೆರವೇರಿತು.

 

 

 

 

 

 

 

 

Comments powered by CComment

Latest News

Home | About | NewsSitemap | Contact

Copyright ©2015 www.catholicsabha.org. Powered by eCreators

Catholic Sabha Mangalore Pradesh (R)
Bishop's House
Kodialbail Post
Mangalore - 575 003

Phone: 0824-2427474