Dec 14 : ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ (ರಿ) ವತಿಯಿಂದ ಕಳೆದ ಎರಡುವರೆ ವರುಷಗಳಿಂದ  ಅಧ್ಯಕ್ಷರಾಗಿ ನಿಸ್ವಾರ್ಥ ಸೇವೆಗೈದ  ಶ್ರೀಮಾನ್ ಪಾವ್ಲ್ ರೋಲ್ಫಿ ಡಿಕೋಸ್ತಾರವರಿಗೆ  ಬಿಷಪರ ನಿವಾಸದ ಸಭಾಭವನದಲ್ಲಿ ಏರ್ಪಡಿಸಲಾದ ಕಥೊಲಿಕ್ ಸಭಾ ವಾರ್ಷಿಕ ಸಮಾವೇಶದಲ್ಲಿ  ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾರವರು ಶಾಲು, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಮಯದಲ್ಲಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Comments powered by CComment

Home | About | NewsSitemap | Contact

Copyright ©2015 www.catholicsabha.org. Powered by eCreators

Contact Us

Catholic Sabha Mangalore Pradesh (R)
Bishop's House
Kodialbail Post
Mangalore - 575 003

Phone: 0824-2427474